ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು

Read More