ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ
ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ ಎಲ್ಲ ಮಂತ್ರಿಗಳು,ಶಾಸಕರ ವೇತನ ಭತ್ಯೆ ಕಡಿತಗೊಳಿಸಬೇಕು.ಅಗತ್ಯ ಬಿದ್ದರೆ ಸರ್ಕಾರಿ ನೌಕರರ ಸಂಬಳವನ್ನು ಅರ್ಧಕ್ಕೆ ಕಡಿತಗೊಳಿಸಿ,ಗ್ಯಾರಂಟಿ ಸ್ಕೀಂಗಳನ್ನು ನಿಲ್ಲಿಸಿ ರೈತರ ಖಾತೆಗೆ ಹಣ ಜಮಾ ಮಾಡಲು ಮುಖ್ಯಮಂತ್ರಿಗಳು ಆದೇಶಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ
Read More