ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ
ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12
Read More