ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.

Read More
ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ಬಿ.ಕೆ.ಶೃತಿ ಕರೆ ನೀಡಿದರು. ಅವರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಓಂ ಶಾಂತಿ ಸಂಸ್ಥೆ ಹಮ್ಮಿಕೊಂಡಿದ್ದ ನಶಾಮುಕ್ತ ಮಹಾ ಅಭಿಯಾನದಲ್ಲಿ ಅಂಚೆ ನೌಕರರಿಗೆ ವ್ಯಸನಗಳಿಂದ ದೂರ ಇರುವ ಪ್ರತಿಜ್ಞಾ

Read More
ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು.

Read More
ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ

Read More
ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ

Read More
‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ ಹೋದಾಗ ಒಣಗಿದ ಬೆಳೆಗಳನ್ನು ನೋಡಿದರೆ ಕಣ್ಣೀರು ಬರುತ್ತದೆ. ಅಧಿಕಾರಿಗಳು ಕಾಲುವೆಗೆ ನೀರು ಬಿಡಿ ಎಂದರೆ ತಯಾರಿಲ್ಲ.ಹೀಗೆ ಬದುಕುವ ಬದಲು ಸಾಯಲು ಅಧಿಕಾರಿಗಳೇ ವಿಷ ಕೊಡಿ ಎಂದು ರೈತ ಸಿದ್ದಪ್ಪ ಮಾದರ ಕೆಬಿಜೆಎನ್‌ಎಲ್ ಅಧಿಕಾರಿಗಳ

Read More
ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ

Read More
ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12

Read More
ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ

Read More
ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು.

Read More