ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು ಬೆಳೆಯಲು ಎಂ.ಬಿ.ಪಾಟೀಲರು ಬಿಡಲಿಲ್ಲ.ಬೆಳೆಯುವವರನ್ನು ರಾಜಕೀಯದಿಂದ ನಿವೃತ್ತಿ ಹೇಗೆ ಮಾಡಿಸಬೇಕು ಎಂಬ ಕುತಂತ್ರ ಮಾಡುತ್ತಾರೆ.ಇವರು ಪಕ್ಷದಲ್ಲಿ ಕೊಂಡಿಮoಚಣ್ಣನoತೆ ಕೆಲಸ ಮಾಡುತ್ತಿದ್ದಾರೆ ಎಂದು ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಎಂದು ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ವಿರುದ್ಧ ಹೆಸರು

Read More
ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ

Read More
ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ

Read More
ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು ಸರ್ಕಾರದ ಹೆಸರಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇವರ

Read More
ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ ಮಾರ್ಗದರ್ಶನ ಸಿಬ್ಬಂದಿ ವರ್ಗದವರ ನಿರಂತರ ಪರಿಶ್ರಮದಿಂದ ಬ್ಯಾಂಕಿಗೆ 1.15 ಕೋಟಿ ರೂ.ಲಾಭ ಗಳಿಸಿದೆ ಎಂದು ನಾಲತವಾಡದ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು. ಇಲ್ಲಿಯ ರತ್ನ ಸಂಗಮ

Read More
ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ ಸಂಬoಧಿಸಿದoತೆ ವಾರ್ಷಿಕ ಆದಾಯ ಮಿತಿಯನ್ನು ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಗುರುವಾರ ವಿಶೇಷಚೇತನರ ನಗರ ವಿವಿದೋದ್ದೇಶ ಹಾಗೂ ಗ್ರಾಮೀಣ /ನಗರ ಪುನರ್ವಸತಿ ಕಾರ್ಯಕರ್ತರ ಸಮಿತಿ. ಹಾಗೂ ತಾಲೂಕಿನ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳ

Read More
ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ ಎಲ್ಲ ಮಂತ್ರಿಗಳು,ಶಾಸಕರ ವೇತನ ಭತ್ಯೆ ಕಡಿತಗೊಳಿಸಬೇಕು.ಅಗತ್ಯ ಬಿದ್ದರೆ ಸರ್ಕಾರಿ ನೌಕರರ ಸಂಬಳವನ್ನು ಅರ್ಧಕ್ಕೆ ಕಡಿತಗೊಳಿಸಿ,ಗ್ಯಾರಂಟಿ ಸ್ಕೀಂಗಳನ್ನು ನಿಲ್ಲಿಸಿ ರೈತರ ಖಾತೆಗೆ ಹಣ ಜಮಾ ಮಾಡಲು ಮುಖ್ಯಮಂತ್ರಿಗಳು ಆದೇಶಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ

Read More
ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ

Read More
ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ

Read More
ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ

Read More