ಪ್ರಧಾನಿ ಮೋದಿ ಹೆಸರು ಕೆಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ಇಂಚಗೇರಿ ಮಠದ ಶಶಿಕಾಂತ ಗುರೂಜಿ ವಾಗ್ದಾಳಿ

ಪ್ರಧಾನಿ ಮೋದಿ ಹೆಸರು ಕೆಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ಇಂಚಗೇರಿ ಮಠದ ಶಶಿಕಾಂತ ಗುರೂಜಿ ವಾಗ್ದಾಳಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಕೆಡಿಸಿದ್ದಾರೆ ಎಂದು ಇಂಚಗೇರಿ ಮಠದ ಸ್ವಾಮೀಜಿಯೂ ಆದ ಕರ್ನಾಟಕ ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಗುರೂಜಿ ವಾಗ್ದಾಳಿ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮ ಸರ್ಕಲ್ ನಲ್ಲಿ ಕರ್ನಾಟಕ ರಾಜ್ಯ ರೈತ

Read More
ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ :                             ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ : ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಬರ ಪರಿಹಾರದ ಹಣವಾಗಿ 2500 ರೂ.ನೀಡಲು ಮುಂದಾಗಿರುವ ಕ್ರಮವನ್ನು ಖಂಡಿಸಿದ ಇಲ್ಲಿನ ಬಿಜೆಪಿ ಕಾರ್ಯಕರ್ತರು,ಮುಖಂಡರು ಎಪಿಎಂಸಿಯ ವಿವಿಧ ಅಡತ್ ಅಂಗಡಿಗಳಲ್ಲಿ ಕೂಲಿ ಮಾಡಿ ಅದರಿಂದ ಬಂದ ಹಣವನ್ನು ಸರ್ಕಾರದ ಪ್ರತಿಕೃತಿಗೆ ಹಾರ ಮಾಡಿ ಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪಟ್ಟಣದ ಏಪಿಎಂಸಿ ಮುಂದೆ

Read More
Dasara Vacation 2026: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಈ ಬಾರಿ ಬರೋಬ್ಬರಿ 20 ದಿನ ರಜೆ, ಯಾವಾಗಿಂದ?

Dasara Vacation 2026: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಈ ಬಾರಿ ಬರೋಬ್ಬರಿ 20 ದಿನ ರಜೆ, ಯಾವಾಗಿಂದ?

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು, ಮುಂಬರುವ ದಸರಾ ಹಬ್ಬದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 19 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಪ್ರತಿದಿನ

Read More
ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ಔಷಧ ತಜ್ಞರು ವೈದ್ಯರ ಬೆನ್ನೆಲುಬಾಗಿದ್ದು ಜೀವ ಉಳಿಸುವ ಮಾರ್ಗದರ್ಶಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ವಿಶ್ವ ಔಷಧ ತಜ್ಞರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ

Read More
ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಸ್ಪಷ್ಟವಾದ ತೀರ್ಮಾನ,ಗಂಭೀರ ಚರ್ಚೆ ನಡೆಸದೇ ಇರುವುದು ರಾಜ್ಯದ ರೈತ ಕುಲಕ್ಕೆ ಸರ್ಕಾರ ಮಾಡಿರುವ ಅಪಮಾನ.ಸಿಎಂ ಡಿ.ಕೆ.ಶಿವಕುಮಾರ ಈ ವಿಷಯದಲ್ಲಿ ರಾಜ್ಯದ ರೈತರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ

Read More
ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ ಟನ್ ಕಬ್ಬಿಗೆ 5500 ರೂ. ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸೆ.29 ರಂದು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ

Read More
ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಔಷಧ ತಜ್ಞರ ಪಾತ್ರ ಮಹತ್ವದ್ದಾಗಿದೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಂಗನಾಥ್ ವೈದ್ಯ ಹೇಳಿದರು. ವಿಶ್ವ ಔಷಧ ತಜ್ಞರ ದಿನಾಚರಣೆ ಅಂಗವಾಗಿ ಮುದ್ದೇಬಿಹಾಳ ತಾಲೂಕು ಔಷಧ ವ್ಯಾಪಾರಸ್ಥರ

Read More
ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುದ್ದೇಬಿಹಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಮಡಿಕೇಶ್ವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೇಗೆ ಜರುಗಿದ್ದು ಈ ಕ್ರೀಡಾಕೂಟದಲ್ಲಿ ಬಿದರಕುಂದಿ ಶಾಲೆಯ 14 ವರ್ಷದ

Read More
ತೊಗರಿ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ :                                 ಕೇಸಾಪೂರ PKPSಗೆ ಪೆಟ್ರೋಲ್ ಬಂಕ್ ಮಂಜೂರಿ

ತೊಗರಿ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ : ಕೇಸಾಪೂರ PKPSಗೆ ಪೆಟ್ರೋಲ್ ಬಂಕ್ ಮಂಜೂರಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲ ಒದಗಿಸಿಕೊಡಲು ನಮ್ಮ ಸಂಘಕ್ಕೆ ಮಂಜೂರಾಗಿದ್ದ ಮದ್ಯದಂಗಡಿಯನ್ನು ನಿರಾಕರಿಸಿ ಪೆಟ್ರೋಲ್ ಬಂಕ್‌ನ್ನು ನಡೆಸಲು ಅನುಮತಿ ಪಡೆದುಕೊಂಡಿದ್ದೇವೆ ಎಂದು ತಾಲ್ಲೂಕಿನ ಕೇಸಾಪೂರ ಶ್ರೀ ಸಂಗಮೇಶ್ವರ ವಿವಿಧೋದ್ಧೇಶಗಳ ಗ್ರಾಮೀಣ ಕೃಷಿ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್.ಬಿ.ಖಾನಾಪೂರ ಹೇಳಿದರು. ತಾಲ್ಲೂಕಿನ ಕೇಸಾಪೂರದ ಪಟ್ಟಣದ ಶ್ರೀ

Read More
ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ:   ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ: ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊoದು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಇತಿಹಾಸ ನಿರ್ಮಿಸಿದೆ. ತಾಲ್ಲೂಕಿನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯು ಸನ್ 2025-26ನೇ ಸಾಲಿನಲ್ಲಿ ಒಂದೇ ಶಾಖೆಯಿಂದ ಬರೊಬ್ಬರಿ 225 ವೈದ್ಯಕೀಯ (ಮೆಡಿಕಲ್) ಸೀಟುಗಳು ಪಡೆದುಕೊಳ್ಳುವ ಮೂಲಕ ಇಡೀ ರಾಜ್ಯಕ್ಕೆ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ

Read More