ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ಒಂದು ಅಂಬ್ಯುಲೆನ್ಸ್ ಜನಸೇವೆಗೆ ಅರ್ಪಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ದ್ಯಾಮವ್ವನ ಕಟ್ಟೆ ಬಳಿ ಶುಕ್ರವಾರ ಕೆಎಸ್‌ಡಿಎಲ್‌ನಿಂದ ವಿತರಿಸಲಾದ ಎರಡು ಅಂಬ್ಯುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ

Read More