ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ
ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ
Read More