ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ
Read More