ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ
Read More