ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ

Read More
ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಮುದ್ದೇಬಿಹಾಳ : ಸಮಾಜದಲ್ಲಿ ನಮಗೆ ದೊರೆಯುತ್ತಿರುವ ಗೌರವ,ಸನ್ಮಾನಗಳು ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿವೆ ಎಂದು ಅಂಜುಮನ್ ಇಸ್ಲಾಂ ಕಮೀಟಿ ಹಿರಿಯ ಸದಸ್ಯ ಅಬ್ದುಲಗಫೂರ ಮಕಾನದಾರ ಹೇಳಿದರು. ಪಟ್ಟಣದ ಅಮಾನತ್ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಜುಮನ್ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು

Read More