ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು ವರ್ಷಗಳಿಂದ ರೈತರ ಜಮೀನಿಗೆ ಅತ್ತ ಹನಿ ನೀರೂ ಹರಿದಿಲ್ಲ,ಇತ್ತ ಪರಿಹಾರವೂ ಸಿಕ್ಕಿಲ್ಲ.ಅ.5ರವರೆಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ನಾಗರಬೆಟ್ಟದಲ್ಲಿ ರೈತರೊಂದಿಗೆ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ

Read More