ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
Read More