ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ: ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!
ಮುದ್ದೇಬಿಹಾಳ : ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊoದು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಇತಿಹಾಸ ನಿರ್ಮಿಸಿದೆ. ತಾಲ್ಲೂಕಿನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯು ಸನ್ 2025-26ನೇ ಸಾಲಿನಲ್ಲಿ ಒಂದೇ ಶಾಖೆಯಿಂದ ಬರೊಬ್ಬರಿ 225 ವೈದ್ಯಕೀಯ (ಮೆಡಿಕಲ್) ಸೀಟುಗಳು ಪಡೆದುಕೊಳ್ಳುವ ಮೂಲಕ ಇಡೀ ರಾಜ್ಯಕ್ಕೆ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
Read More