ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಮುದ್ದೇಬಿಹಾಳ : ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನನ್ಯವಾದದ್ದು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು. ಪಟ್ಟಣದ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಪುರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರದಿಂದ ಪ್ರತಿ ವರ್ಷ ಪೌರಕಾರ್ಮಿಕರಿಗೆ ವಿಶೇಷ ಭತ್ಯೆಯಾಗಿ 7500 ರೂ.ಅವರ

Read More
ಸೀರತ್ ಅಭಿಯಾನ :                                                           ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಸೀರತ್ ಅಭಿಯಾನ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಮುದ್ದೇಬಿಹಾಳ : ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರ ಅವರ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್‌ಅಲಿ ಉಡುಪಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ

Read More
ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

Read More
ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ

Read More
ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳದ ಕಲಾಂ ಅಲ್ಪಸಂಖ್ಯಾತ ಪತ್ತಿನ ಸಹಕಾರ ಸಂಘ ನಿಯಮಿತ 9 ನೇ ವಾರ್ಷಿಕ ಮಹಾಸಭೆ ಮಂಗಳವಾರ ಸಂಘದ ಸಭಾ ಭವನದಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಾಬುಸಾಬ ಮುಲ್ಲಾ, ನಿರ್ದೇಶಕ ಹುಸೇನ್ ಮುಲ್ಲಾ , ಸಂಘವು 2025_26 ನೇ ಸಾಲಿನಲ್ಲಿ

Read More
ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ:                                       ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ: ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಮುದ್ದೇಬಿಹಾಳ : ಸಮಾಜದಲ್ಲಿ ನಿನ್ನ ನೋಡಿಕೊಳ್ತೀನಿ ಎಂದವರು ಯಾರೂ ಉಳಿದಿಲ್ಲ. ಬಾಗಿದ್ದು ಮಾತ್ರ ಬಹಳ ದಿನ ಉಳಿಯುತ್ತದೆ.ಬೀಗಿದ್ದು ಬಹಳ ದಿನ ಉಳಿಯುವುದಿಲ್ಲ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹುಬ್ಬಳ್ಳಿ ಚೇಂರ‍್ಸ್ ಆಫ್

Read More
9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ ಮಾಡಲಾಗಿದ್ದು ಸಂಘವು ಒಟ್ಟು 9.49 ಲಕ್ಷ ರೂ.ಲಾಭ ಮಾಡಿದೆ ಎಂದು ಹಡಲಗೇರಿ ವಿವಿದೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗಪ್ಪ ಸಿ.ಮುದ್ನಾಳ ಹೇಳಿದರು. ತಾಲ್ಲೂಕಿನ ಹಡಲಗೇರಿಯಲ್ಲಿ ಸೋಮವಾರ ವಿವಿದೋದ್ಧೇಶ ಪ್ರಾಥಮಿಕ

Read More
ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ ಸಿ.ಎಸ್.ನಾಡಗೌಡರು ಸರ್ಕಾರದ ಮೇಲೆ ಒತ್ತಡ ಹೇರಿ ತೀವ್ರ ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಸ್ಥಾನಪಡೆದುಕೊಳ್ಳಲು ಶ್ರಮಿಸಲಿದ್ದಾರೆ ಎಂದು ತಂಗಡಗಿ ವಿವಿದೋದ್ಧೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಶ್ರೀಶೈಲ್ ಮರೋಳ ಹೇಳಿದರು.

Read More
ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ ವ್ಯವಹಾರಗಳ ಬಗ್ಗೆ ಕೂಲಂಕಷ ತನಿಖೆ ನಡೆಸಲು ಅವರ ಮೇಲೆ ಕ್ರಿಮಿನಲ್ ದಾವೆ ಹೂಡಲು ಸಂಘ ತೀರ್ಮಾನಿಸಿದೆ ಎಂದು ಬಸರಕೋಡ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹೇಳಿದರು.

Read More
16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ ಒಟ್ಟು ರೈತರಿಗೆ 8.18 ಕೋಟಿ ರೂ.ಸಾಲ ಹಂಚಿಕೆ ಮಾಡಲಾಗಿದೆ ಎಂದು ಮುದ್ದೇಬಿಹಾಳ ಪಿಕೆಪಿಎಸ್ ಮುಖ್ಯಕಾರ್ಯನಿರ್ವಹಣಾಧಿಕಾರಿ ವೀರೇಶ ಅಗ್ಗಿಮಠ ಹೇಳಿದರು. ತಾಲ್ಲೂಕಿನ ಕುಂಟೋಜಿಯಲ್ಲಿರುವ ಪಿಕೆಪಿಎಸ್‌ನ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 51ನೇ ವಾರ್ಷಿಕ ಸಾಮಾನ್ಯ

Read More