ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ: ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ
ಮುದ್ದೇಬಿಹಾಳ : ಸುಮಾರು 30-40 ವರ್ಷದಿಂದ ಪಟ್ಟಣದ ಪಿಲೆಕೆಮ್ಮ ನಗರದಲ್ಲಿ ವಾಸವಿರುವ ನಿವಾಸಿಗಳಿಗೆ ಸರ್ಕಾರದಿಂದ ಮನೆಯ ಹಕ್ಕುಪತ್ರ ಮತ್ತು ಉತಾರೆ ಹಾಗೂ ಮೂಲಭೂತ ಸೌರ್ಕಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಪಿಲೇಕೆಮ್ಮ ನಗರದ ನಿವಾಸಿಗಳು ಅಪರ ಜಿಲ್ಲಾಧಿಕಾರಿಗಳಾದ ಔದ್ರಾಮ್ ಅವರಿಗೆ ಈಚೇಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸರ್ಕಾರದಿಂದ 24-03-2020 ಆದೇಶದಂತೆ
Read More