ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Read More
ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ

Read More
ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ

Read More
ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು

Read More
ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ

Read More
ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ

Read More
ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

Read More
ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ

Read More
ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ

Read More
ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ

Read More