ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್
ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೆಡಿಕಲ್ ಕನಸು ನನಸಾಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ
Read More