ಗಾಂಧೀಜಿಯವರ ಸಂದೇಶಗಳು ಗಾಳಿಪಾಲು-ಆರ್.ಜಿ.ಹಳ್ಳಿ ನಾಗರಾಜ

ಮುದ್ದೇಬಿಹಾಳ : ಒಂದೆಡೆ ಮಸೀದಿ,ಇನ್ನೊಂದೆಡೆ ದೇವಸ್ಥಾನ.ಇಂತಹ ಭಾವೈಕ್ಯತೆಯ ನೆಲದಲ್ಲಿ ತಂದೆ-ತಾಯಿಯ ಸ್ಮರಣೆಯೊಂದಿಗೆ ಗಾಂಧೀಜಿ-ಶಾಸ್ತಿçಜಿ ಜಯಂತಿ ಆಚರಿಸುವ ಅಬ್ದುಲರಹೆಮಾನ್ ಬಿದರಕುಂದಿ ಅವರು ನಿಜವಾದ ಸೌಹಾರ್ದತೆಯ ಸಂಕೇತವಾಗಿದ್ದಾರೆ ಎಂದು ಬೆಂಗಳೂರಿನ ಸಾಹಿತಿ ಆರ್.ಜಿ.ಹಳ್ಳಿ ನಾಗರಾಜ್ ಹೇಳಿದರು. ತಾಲ್ಲೂಕಿನ ಬಿದರಕುಂದಿಯ ಸಂಗಮೇಶ್ವರ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಿ.ಎನ್.ಎಲ್.ನಾಯ್ಕೋಡಿ ಶಿಕ್ಷಕರ ಪ್ರತಿಷ್ಠಾನದಿಂದ ಆಯೋಜಿಸಿದ್ದ ಗಾಂಧೀಜಿ-ಶಾಸ್ತಿçಜಿ

Read More