ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ
ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ
Read More