ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ
ಮುದ್ದೇಬಿಹಾಳ : ವಿದ್ಯುತ್ ಶಾಟ್ ಸರ್ಕಿಟ್‌ನಿಂದಾಗಿ ಹನ್ನೆರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ವಣಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವಣಕಿಹಾಳ ಗ್ರಾಮದ ಶಾಂತಗೌಡ ಬಿರಾದಾರಗೆ ಸೇರಿದ 3.32 ಎಕರೆ,ಗೀತಾ ಬಿರಾದಾರಗೆ ಸೇರಿದ 2.02 ಎಕರೆ , ಶಿವನಗೌಡ
Read More