‘ಕುತಂತ್ರಿ ನೀವು ಎನ್ನುವುದಕ್ಕೆ ಸಾಕ್ಷಿ ಕೊಟ್ಟಿದ್ದೇನೆ,ನನ್ನ ಬಗ್ಗೆ ನೀವು ಸಾಕ್ಷಿ ಕೊಡಿ’

ಮುದ್ದೇಬಿಹಾಳ : ಕೆರೆಗಳನ್ನು ತುಂಬಿಸಲು,ಕುಡಿಯುವುದಕ್ಕೆAದು ನಾಲ್ಕು ಟಿಎಂಸಿ ನೀರು ಹರಿಸಬೇಕು ಎಂದು ಕಾನೂನು ಬದ್ಧವಾದ ಆದೇಶ ಇದೆ.ಆದರೆ ಇವರು ಅರ್ಧ ಟಿಎಂಸಿ ಮಾತ್ರ ನೀರು ಹರಿಸುತ್ತಿದ್ದಾರೆ.ಶಾಸಕ ನಾಡಗೌಡರು ಎಲ್ಲ ಕೆರೆಗಳನ್ನು ತುಂಬಿಸುವ ಕುರಿತು ಐಸಿಸಿ ಸಭೆಯಲ್ಲಿ ಧ್ವನಿ ಎತ್ತಬೇಕು ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ

Read More