ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಸರ್ಕಾರದಿಂದ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಹೇಳಿದರು. ಪಟ್ಟಣದ ಶಾ ಎಸ್.ಪಿ.ಓಸ್ವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ

Read More