ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ ನೀರು ಹರಿಸಲಾಗುತ್ತಿದೆ.ಇದು ಗಂಭೀರ ವಿಚಾರವಾಗಿದೆ. ಉತ್ತರ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ರಾಜಧಾನಿಯಲ್ಲಿರುವ ಆಡಳಿತ ಸೌಧಕ್ಕೆ ತಲುಪಿಸುವ ಕಾರ್ಯವನ್ನು ಪತ್ರಿಕೆ ಮತ್ತು ಟಿವಿ ಮಾಧ್ಯಮಗಳು ಮಾಡಬೇಕು

Read More