ಅ.25 ರಂದು ಯರಝರಿಯಲ್ಲಿ ನವರಾತ್ರೋತ್ಸವ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ನವರಾತ್ರೋತ್ಸವದ ಅಂಗವಾಗಿ ತಾಲ್ಲೂಕಿನ ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಮಲ್ಲಾರಲಿಂಗ ಮಹಾರಾಜರ ನೇತೃತ್ವದಲ್ಲಿ ಅ,24 ಹಾಗೂ 25ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅ.24 ರಂದು ಬೆಳಗ್ಗೆ ಪರಮಾನಂದರ ಉತ್ಸವದೊಂದಿಗೆ ಖಾದರಲಿಂಗ ದರ್ಗಾಕ್ಕೆ ಗಂಧ ಹೊರಡುತ್ತದೆ.ನಂತರ ಬಸರಕೋಡ ಪವಾಡ ಬಸವೇಶ್ವರರು ಉಪಯೋಗಿಸಿದ ವಸ್ತುಗಳನ್ನು ಮಠಕ್ಕೆ ಮೆರವಣಿಗೆ ಮೂಲಕ ಕರೆತರುವುದು.ನಂತರ

Read More