ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ:                            ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ: ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಮುದ್ದೇಬಿಹಾಳ : ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ನಂತರ ಮುದ್ದೇಬಿಹಾಳ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಶರಣು ತಳ್ಳಿಕೇರಿ ಅವರನ್ನು ಅ.26 ರಂದು ಬಿಜೆಪಿ ಮಂಡಲದಿoದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸುವ ಸಿದ್ಧತೆ ಮಾಡಿಕೊಂಡಿರುವುದಾಗಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸಂಗಮೇಶ ಗುಂಡಕನಾಳ( ನಾಗೂರ) ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ

Read More
ರಾಣಿಬೆನ್ನೂರಿನ ಭವಾನಿ ಹಾಸ್ಪಿಟಲ್ ನೇತೃತ್ವ:                                                                                         ಜನರ ಸೇವೆಗೆ ಅವಕಾಶ ದೊರಕಿದ್ದೇ ನನ್ನ ಸೌಭಾಗ್ಯ-ಡಾ.ತಿರುಪತಿ ನಾಯಕ

ರಾಣಿಬೆನ್ನೂರಿನ ಭವಾನಿ ಹಾಸ್ಪಿಟಲ್ ನೇತೃತ್ವ: ಜನರ ಸೇವೆಗೆ ಅವಕಾಶ ದೊರಕಿದ್ದೇ ನನ್ನ ಸೌಭಾಗ್ಯ-ಡಾ.ತಿರುಪತಿ ನಾಯಕ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಬರುವ ಬಹುತೇಕ ಗ್ರಾಮಗಳಲ್ಲಿ ಫ್ಲೋರೈಡ್ ಅಂಶವಿರುವ ನೀರು ಇದ್ದು ಸಮಸ್ಯೆಯಿಂದ ಬಳಲುತ್ತಿರುವ ನನ್ನ ಭಾಗದ ಜನರಿಗೆ ಸೇವೆ ಒದಗಿಸಲು ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ರಾಣಿಬೆನ್ನೂರು ಭವಾನಿ ಹಾಸ್ಪಿಟಲ್ ಮುಖ್ಯಸ್ಥ ಡಾ.ತಿರುಪತಿ ನಾಯಕ ಹೇಳಿದರು. ತಾಲ್ಲೂಕಿನ ಯರಝರಿ ಶ್ರೀ ಯಲ್ಲಾಲಿಂಗೇಶ್ವರ

Read More