ಬಿಜೆಪಿ ರಾಜ್ಯ ಕಾರ್ಯದರ್ಶಿಗೆ ಅದ್ದೂರಿ ಸ್ವಾಗತ: ಯತ್ನಾಳ ಘರ್‌ವಾಪ್ಸಿ : ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ-ಶರಣು ತಳ್ಳಿಕೇರಿ
ಮುದ್ದೇಬಿಹಾಳ : ಬಿಜೆಪಿಗೆ ಮರಳಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಾಪಸ್ ಕರೆತರುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿರುವ ವಿಚಾರ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಹೇಳಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮುದ್ದೇಬಿಹಾಳ ನಗರಕ್ಕೆ ಸೋಮವಾರ ಆಗಮಿಸಿದ್ದ ಅವರಿಗೆ
Read More