ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ: ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಶನಿವಾರ ಕರೆ ನೀಡಲಾಗಿದ್ದ ಮುದ್ದೇಬಿಹಾಳ ತಾಲ್ಲೂಕು ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು ರೈತರ ಹೋರಾಟಕ್ಕೆ ಸಾರ್ವಜನಿಕವಾಗಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ,ಮುಖಂಡರಾದ ಹುಲಗಪ್ಪ ನಾಯಕಮಕ್ಕಳ

Read More