ರಾಣಿಬೆನ್ನೂರಿನ ಭವಾನಿ ಹಾಸ್ಪಿಟಲ್ ನೇತೃತ್ವ: ಜನರ ಸೇವೆಗೆ ಅವಕಾಶ ದೊರಕಿದ್ದೇ ನನ್ನ ಸೌಭಾಗ್ಯ-ಡಾ.ತಿರುಪತಿ ನಾಯಕ
ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಬರುವ ಬಹುತೇಕ ಗ್ರಾಮಗಳಲ್ಲಿ ಫ್ಲೋರೈಡ್ ಅಂಶವಿರುವ ನೀರು ಇದ್ದು ಸಮಸ್ಯೆಯಿಂದ ಬಳಲುತ್ತಿರುವ ನನ್ನ ಭಾಗದ ಜನರಿಗೆ ಸೇವೆ ಒದಗಿಸಲು ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ರಾಣಿಬೆನ್ನೂರು ಭವಾನಿ ಹಾಸ್ಪಿಟಲ್ ಮುಖ್ಯಸ್ಥ ಡಾ.ತಿರುಪತಿ ನಾಯಕ ಹೇಳಿದರು. ತಾಲ್ಲೂಕಿನ ಯರಝರಿ ಶ್ರೀ ಯಲ್ಲಾಲಿಂಗೇಶ್ವರ
Read More