ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ
ಮುದ್ದೇಬಿಹಾಳ : ಸಾಹಿತ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಪಟ್ಟಣದ ಆಲಮಟ್ಟಿ ರಸ್ತೆಯ ಬಳಿ ಇರುವ ಸಾಯಿಮಂದಿರ ಸಮೀಪದಲ್ಲಿರುವ ಢವಳಗಿ ಲೇಔಟ್ ಬಳಿ ಇರುವ ಸಾರ್ವಜನಿಕ ಉದ್ಯಾನವನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯ
Read More