ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ತಡ ರಾತ್ರಿಯವರೆಗೂ ನಡೆಯಲಿದೆ ಸಂಧಾನ ಸಭೆ…!?
ಮುದ್ದೇಬಿಹಾಳ : ಕಬ್ಬು ಬೆಳೆಗಾರರಿಗೆ ಮಂಗಳವಾರ ಸಿಹಿ ಸುದ್ದಿ ಸಿಗಲಿದೆ ಎಂಬ ನಿರೀಕ್ಷೆ ಇನ್ನೂ ಈಡೇರಿಲ್ಲ.ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ಹೆದ್ದಾರಿ ಬಂದ್ ಮಾಡಿ ನಡೆದಿರುವ ರೈತರ ಹೋರಾಟದ ಸ್ಥಳದಲ್ಲಿ ರಾತ್ರಿ 9 ಗಂಟೆಯವರೆಗೂ ಖಚಿತ ತೀರ್ಮಾನ ಹೊರಬಿದ್ದಿಲ್ಲ. ಹೋರಾಟದ ಸ್ಥಳದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ
Read More