ನಾಳೆ ಬೆಳಗಾವಿಯಲ್ಲಿ ಅಧಿಕೃತ ಘೋಷಣೆ; ಕಬ್ಬಿಗೆ 3500 ರೂ.ಮೇಲೆಯೇ ದರ ಫಿಕ್ಸ್..?!!
ಮುದ್ದೇಬಿಹಾಳ : ಬರಗಾಲದ ಸಮಯದಲ್ಲಿ ರೈತರು ಬೆಳೆದಿರುವ ಕಬ್ಬು ಕಾರ್ಖಾನೆಗೆ ಸಾಗಿಸದಿದ್ದರೆ ಬಂದಷ್ಟು ಫಸಲು ಕೈಗೆ ಸಿಗುವುದಿಲ್ಲ ಎಂಬ ರೈತರ ಕಾಳಜಿಯನ್ನಿಟ್ಟುಕೊಂಡು ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ಮಧ್ಯೆ ಒಂದು ಒಪ್ಪಂದಕ್ಕೆ ಬರಲಾಗಿದ್ದು ವಿಜಯಪುರ ಜಿಲ್ಲೆಯ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟ ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ
Read More