ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ : ಟನ್ ಕಬ್ಬಿಗೆ 3600 ರೂ.ದರ ಘೋಷಣೆ ಮಾಡಿದ ಬಾಲಾಜಿ ಶುಗರ್ಸ್

ಮುದ್ದೇಬಿಹಾಳ : ತಾಲೂಕಿನ ಯರಗಲ್ಲ ಗ್ರಾಮದಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಅಂಡ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯು 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗಾಗಿ ತನ್ನ ನೂತನ ಖರೀದಿ ದರವನ್ನು ಅಧಿಕೃತವಾಗಿ ಪ್ರಕಟಿಸಿದ್ದು ಒಟ್ಟು 3600 ರೂ.ದರ ಘೋಷಣೆ ಮಾಡಿದೆ. ಏತನ್ಮಧ್ಯೆ ಕಬ್ಬು ಬೆಳೆಗಾರರ ಪ್ರತಿಭಟನೆ,ಬೇಡಿಕೆಗಳಿಗೆ ಸ್ಪಂದಿಸುವ ದರವನ್ನು

Read More