ಸಮಾಜ ಸೇವಕ ಎಂ.ಎನ್.ಮದರಿ ಹೇಳಿಕೆ : ನ.10 ರಂದು ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ,ಧರ್ಮಸಭೆ

ಮುದ್ದೇಬಿಹಾಳ : ತಾಲ್ಲೂಕಿನ ಅಡವಿ ಹುಲಗಬಾಳದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ಮತ್ತು ಸಿಡಿಯಾನ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ನ.10 ರಂದು ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಾತ್ರಾ ಮಹೋತ್ಸವದ ಸ್ವಾಗತ ಸಮೀತಿ ಅಧ್ಯಕ್ಷರು,ಸಮಾಜ ಸೇವಕ ಎಂ.ಎನ್.ಮದರಿ ಹೇಳಿದರು. ಪಟ್ಟಣದ

Read More