ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ; ಆಕ್ಷೇಪಣೆ ಸಲ್ಲಿಕೆಗೆ ಸೂಚನೆ
ಮುದ್ದೇಬಿಹಾಳ : ಮುದ್ದೇಬಿಹಾಳ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ 2026-27ನೇ ಸಾಲಿನ ಮಾರ್ಗಸೂಚಿ ಬೆಲೆಗಳನ್ನು (ಗೈಡಲೈನ್ಸ್ ವ್ಯಾಲ್ಯೂ) ಪರಿಷ್ಕರಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದೆ. ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಹಶೀಲದಾರರ ಅಧ್ಯಕ್ಷತೆಯಲ್ಲಿ ನವೆಂಬರ್ 7 ರಂದು
Read More