ಬೀರಪ್ಪನ ಬೆಟ್ಟದ ದೇವಸ್ಥಾನಗಳ ಅಭಿವೃದ್ಧಿಗೆ 35 ಲಕ್ಷ ರೂ. ದೇಣಿಗೆ ; ಸಿ.ಬಿ.ಅಸ್ಕಿ ಭರವಸೆ
ಮುದ್ದೇಬಿಹಾಳ : ಹಾಲಿ,ಮಾಜಿ ಶಾಸಕರು,ಸರ್ಕಾರಗಳಿಂದ ಬೀರಪ್ಪನ ಬೆಟ್ಟದ ದೇವಸ್ಥಾನ ಹಾಗೂ ಸಂಪರ್ಕ ರಸ್ತೆಯ ಅಭಿವೃದ್ಧಿಪಡಿಸಲು ಆಗುವುದಿಲ್ಲವೆಂದು ಘೋಷಿಸಿದರೆ ನಾನು ಸ್ವತಃ 35 ಲಕ್ಷ ರೂ.ದೇಣಿಗೆ ನೀಡಿ ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಭರವಸೆ ನೀಡಿದರು. ತಾಲ್ಲೂಕಿನ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಮಂಗಳವಾರ ದೀಪಾವಳಿ
Read More