ಕಬ್ಬು ಪೂರೈಸಲು ರೈತರಿಗೆ ಮನವಿ: ನ.20 ಕ್ಕೆ ಸುಣಕಲ್ ಆರ್.ಬಿ.ಶುಗರ‍್ಸ್ ಕಾರ್ಯಾರಂಭ
ಮುದ್ದೇಬಿಹಾಳ : ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ ಅವರ ಒಡೆತನದ ಆರ್.ಬಿ.ಶುಗರ‍್ಸ್ನಲ್ಲಿ ನ.20 ರಂದು ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದ್ದು ಈ ಭಾಗದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಪೂರೈಕೆ ಮಾಡಿ ಕಾರ್ಖಾನೆಯೊಂದಿಗೆ ಸಹಕರಿಸಬೇಕು ಎಂದು ಸುಣಕಲ್ ಆರ್.ಬಿ.ಶುರ‍್ಸ್ನ ತಾಂತ್ರಿಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಎಸ್.ಆರ್.ಕುಂದರಗಿ ತಿಳಿಸಿದರು.
Read More