ಬೆಂಗಳೂರು ದಕ್ಷಿಣ ತಂಡ ಸೋಲಿಸಿದ ಎಸ್.ಎಸ್.ಶಿವಾಚಾರ್ಯ ಕಾಲೇಜು: ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯಪುರ ಜಿಲ್ಲೆಗೆ ಐತಿಹಾಸಿಕ ಗೆಲುವು

ಮುದ್ದೇಬಿಹಾಳ : ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ಈಚೇಗೆ ಜರುಗಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ದಕ್ಷಿಣ ತಂಡವನ್ನು 40-04 ಅಂಕಗಳ ಭಾರಿ ಅಂತರದಿOದ ಪರಾಭವಗೊಳಿಸುವ ಮೂಲಕ ವಿಜಯಪುರ ಜಿಲ್ಲೆಯ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಈ ಸಾಧನೆಗೈದ ಮುದ್ದೇಬಿಹಾಳ ಪಟ್ಟಣದ ಎಸ್.ಎಸ್. ಶಿವಾಚಾರ್ಯ ಪದವಿ ಪೂರ್ವ

Read More