ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಮುದ್ದೇಬಿಹಾಳ : ತಾಲೂಕಿನ ಯರಗಲ್‌ನಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಯು 2026–27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ್ದು ಅದರಂತೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ.3,800 ಮೊದಲ ಕಂತಿನಲ್ಲಿಯೇ ಪಾವತಿಸುವುದಾಗಿ ತಿಳಿಸಿದೆ.ಇದರಿಂದ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಬೇಡಿಕೆಗೆ ಸ್ಪಂದನೆ

Read More
34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ:                      ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ: ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಹೇಳಿದರು. ತಾಲ್ಲೂಕಿನ ಹುಲ್ಲೂರ ಗ್ರಾಮದ ಎಸ್‌ಎನ್‌ಡಿ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ

Read More