ನ.24 ರಂದು ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಹುಣ್ಣಿಮೆ ಜಾತ್ರೆ ಮತ್ತು ಅನ್ನಪೂರ್ಣೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆ ನ.21 ರಿಂದ 24ರವರೆಗೆ ಜರುಗಲಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ
Read More