ಹಜರತ್ ಟಿಪ್ಪು ಸುಲ್ತಾನ್ ಜಯಂತಿ: ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ
ಮುದ್ದೇಬಿಹಾಳ : ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ಆಲ್ ಕಿದ್ಮತ್ ಫೌಂಡೇಶನ್ ವತಿಯಿಂದ ಜಿಲ್ಲಾ ಆರೋಗ್ಯ ರಕ್ತ ನಿಧಿ ಕೇಂದ್ರ ವಿಜಯಪುರ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಎಂ.ಎo. ಜೋಶಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಅಲ್ ಕಿದ್ಮತ್ ಫೌಂಡೇಶನ್ ಸದಸ್ಯರಾದ
Read More