ಆರ್.ಬಿ. ಶುಗರ್ಸ್ ಮೌನಕ್ಕೆ ರೈತರ ಆಕ್ರೋಶ: ಕಬ್ಬು ನುರಿಸುವಿಕೆ ಆರಂಭ, ದರ ಘೋಷಣೆಗೆ ಮೀನಮೇಷ..!

ವಿಶೇಷ ವರದಿ : ಶಂಕರ್ ಹೆಬ್ಬಾಳ ಮುದ್ದೇಬಿಹಾಳ : ಹಲವು ಆಶಾಭಾವನೆ ಹಾಗೂ ಭರವಸೆಗಳೊಂದಿಗೆ ಆರಂಭಗೊoಡಿರುವ ಲಿಂಗಸುಗೂರು ತಾಲ್ಲೂಕಿನ ಸುಣಕಲ್‌ನಲ್ಲಿರುವ ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಒಡೆತನದ ಆರ್.ಬಿ. ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಆದರೆ ಕಾರ್ಖಾನೆ ಆರಂಭವಾಗಿ ಕಬ್ಬು ನುರಿಸುವಿಕೆ ಪ್ರಗತಿಯಲ್ಲಿದ್ದರೂ ಟನ್

Read More