ತನಿಖೆಗೆ ಶಾಸಕ ಸಿ.ಎಸ್.ನಾಡಗೌಡರ ಸೂಚನೆ: ನಾಗರಬೆಟ್ಟ ಏತ ನೀರಾವರಿ ಯೋಜನೆ ಪೈಪಲೈನ್ ಕಾಮಗಾರಿ ಕಳಪೆ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯಡಿ ಅಳಡಿಸಿರುವ ಪೈಪಲೈನ್ ಕಳಪೆ ಗುಣಮಟ್ಟದ್ದಾಗಿದೆ ಎಂಬ ರೈತರ ಆರೋಪಗಳ ಹಿನ್ನೆಲೆಯಲ್ಲಿ ಕ್ವಾಲಿಟಿ ಕಂಟ್ರೋಲರ್ರಿoದ ತಪಾಸಣೆ ನಡೆಸಿ ವರದಿ ಸಲ್ಲಿಸಲು ತಿಳಿಸಿದ್ದು ಎಲ್ಲೆಲ್ಲಿ ಪೈಪ್ಗಳು ಒಡೆದಿವೆ ಅವುಗಳನ್ನು ಬದಲಾಯಿಸುವಂತೆ ತಿಳಿಸಿದ್ದೇವೆ.ಬರಗಾಲದ ಸಮಯದಲ್ಲಿ ನೀರಾವರಿ ಯೋಜನೆಗಳಿಗೆ ರೈತರು ಸಹಕಾರ ನೀಡಬೇಕು ಎಂದು ಶಾಸಕ
Read More