ಆರೋಗ್ಯ ಇಲಾಖೆ ತಂಡದಿoದ ಸಾಧನೆ : ಮುದ್ದೇಬಿಹಾಳದಿಂದ 115 ಯೂನಿಟ್ ದಾಖಲೆಯ ರಕ್ತ ಸಂಗ್ರಹ

ಮುದ್ದೇಬಿಹಾಳ : ಪಟ್ಟಣದ ಎಂಜಿವಿಸಿ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟಿçÃಯ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 115ಯೂನಿಟ್‌ನಷ್ಟು ದಾಖಲೆ ಪ್ರಮಾಣದ ರಕ್ತ ಸಂಗ್ರಹ ಮಾಡಲಾಗಿದೆ. ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕ ಆಸ್ಪತ್ರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ

Read More