ಕ್ರೀಡೆ ಮಕ್ಕಳ ದೈಹಿಕ, ಮಾನಸಿಕ ಸದೃಢತೆಗೆ ಸಹಕಾರಿ-ಡಿವೈಎಸ್ಪಿ ನಂದರೆಡ್ಡಿ
ಮುದ್ದೇಬಿಹಾಳ : ಮಕ್ಕಳನ್ನು ಶೈಕ್ಷಣಿಕವಾಗಿ ಸದೃಢಗೊಳಿಸುವುದರ ಜೊತೆಗೆ ದೈಹಿಕವಾಗಿಯೂ ಸದೃಢಗೊಳಿಸಲು ಕ್ರೀಡೆಗಳು ಮುಖ್ಯ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಸೃಜನಶೀಲತೆ ಬೆಳೆಯುತ್ತದೆ ಎಂದು ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ ಹೇಳಿದರು. ತಾಲೂಕಿನ ಹಡಲಗೇರಿ ವ್ಯಾಪ್ತಿಯ ಬಿಎಎಸ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಗುರುವಾರ ನಡೆದ ಎರಡನೇ ವಾರ್ಷಿಕ ಕ್ರೀಡೋತ್ಸವವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ
Read More