ವಿದ್ಯಾರ್ಥಿಗಳ ಸಾಧನೆ ಸಮಾಜದ ಕೀರ್ತಿ ಹೆಚ್ಚಿಸುತ್ತದೆ-ಮಲಿಕಸಾಬ ನದಾಫ್
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘದ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಸಮಾಜದ ಕಾರ್ಯಾಲಯದಲ್ಲಿ ನಡೆದ ಮಾಸಿಕ ಸಭೆಯಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಅಪ್ಸನಾ ನದಾಫ್, ಆಸಿಯಾ ಪಿಂಜಾರ, ಮೀನಾಜ್ ನದಾಫ್, ಫರಿದಾಬೇಗಂ ನದಾಫ್,
Read More