4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ.

ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ ಮಾರಲು ಮುಂದಾಗಿದ್ದನಂತೆ.

ಇದಕ್ಕೆ ಶೃತಿ ಸಹಿ ಹಾಕದಿದ್ದಾಗ ಆಕೆಗೆ ಮನಬಂದಂತೆ ಥಳಿಸಿ, ತಾಳಿ ಕಿತ್ತುಕೊಂಡು ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಗಂಡನ ಕಾಟ ತಾಳಲಾರದೆ 15 ದಿನಗಳ ಹಿಂದೆ ಶೃತಿ ತವರು ಮನೆ ಸೇರಿದ್ದರು. ಆದರೆ ಬುಧವಾರ ಅಲ್ಲಿಗೂ ಬಂದ ಗೋಪಾಲ್, ಮತ್ತೆ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇದರಿಂದ ತೀವ್ರ ಮನನೊಂದ ಶೃತಿ ತವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಲಬುರಗಿ ಮಹಿಳಾ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಅಸುನೀಗಿದ ಘಟನೆ ತಾಲ್ಲೂಕಿನ ಢವಳಗಿ-ವಿಜಯಪುರ ರಸ್ತೆಯಲ್ಲಿ ಢವಳಗಿ ಗ್ರಾಮದ ಹತ್ತಿರ ಗುರುವಾರ ನಡೆದಿದೆ. ಬಿದರಕುಂದಿ ಗ್ರಾಮದ ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಬಸಲಿಂಗಪ್ಪ ದೊಡ್ಡಬಸಪ್ಪ ಕಡೂರ(64)ಅವರ ಮೇಲೆ ಭಾರಿ ಪ್ರಮಾಣದ ಮರ ಬಿದ್ದು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.ಸಾಯಂಕಾಲ ಒಮ್ಮಿಂದೊಮ್ಮೆಲೆ ಬಿರುಗಾಳಿ ಬೀಸಿದೆ.ಇದರ ರಭಸಕ್ಕೆ ರಸ್ತೆ ಬದಿ ಇದ್ದ ಮರ ಉರುಳಿ ಬಿದ್ದಿದೆ.ಅದರ ಬುಡದಲ್ಲಿ ಬಸಲಿಂಗಪ್ಪ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ. ಘಟನೆ ವಿವರ : ಮೂಲತಃ ತೇರದಾಳದ ಸದ್ಯಕ್ಕೆ ಹುನಗುಂದ ತಾಲ್ಲೂಕು ಮರೋಳದಲ್ಲಿ ವಾಸಿಸುತ್ತಿದ್ದ ಸಮ್ಮೇದ ವಿಜಯ ಸಾಬಣ್ಣವರ ಹಾಗೂ ಸವದತ್ತಿ