ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65 ನೇ ವಾರ್ಷಿಕ ಮಹಾಸಭೆ ಆಯೋಜಿಸಲಾಗಿದೆ.
Join Our Telegram: https://t.me/dcgkannada
ಆ.24 ರಂದು ಬೆಳಗ್ಗೆ 11ಕ್ಕೆ ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿಯ ಬ್ಯಾಂಕಿನ ಸಭಾ ಭವನದಲ್ಲಿ ಅಧ್ಯಕ್ಷ ಸತೀಶಕುಮಾರ ಎನ್.ಓಸ್ವಾಲ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.