ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶುಕ್ರವಾರ ಆಚರಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಶಂಕರ ಈ. ಹೆಬ್ಬಾಳ ರಾಷ್ಟ್ರಧ್ವಜಾರೋಹಣ ಮಾಡಿದರು.
ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಉಮೇಶ ಪ್ಯಾಟಿಗೌಡರ, ಬಸಪ್ಪ ಹುಣಶ್ಯಾಳ, ಬಸವರಾಜ ಅಗಸಬಾಳ, ದ್ಯಾವಪ್ಪ ಹುಣಶ್ಯಾಳ, ಚಂದ್ರಕಾಂತ ಹೆಬ್ಬಾಳ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ, ಪ್ರಧಾನ ವ್ಯವಸ್ಥಾಪಕಿ ವಿಜಯಲಕ್ಷ್ಮಿ ಪ್ಯಾಟಿಗೌಡರ, ಸಿಬ್ಬಂದಿ ಚಂದ್ರಶೇಖರ ಪ್ಯಾಟಿಗೌಡರ, ಸುಭಾಷ ಚಿತ್ತರಗಿ, ಗುರಯ್ಯ ಮುದ್ನೂರಮಠ, ಬಸವರಾಜ ಪ್ಯಾಟಿಗೌಡರ, ಉದಯ ಕುಪ್ಪಸ್ತ ಇದ್ದರು.