ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ನವದೆಹಲಿ: ಮಾತನಾಡುವುದಕ್ಕೆ ಮತ್ತು ಸೆಕ್ಸ್ ಮಾಡುವುದಕ್ಕೂ ಎಂದು ಪತ್ನಿ ಹಣ ಕೇಳುತ್ತಾಳೆ ಎಂಬ ಪತಿ ನೋವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್ ನೀಡಿದ ಘಟನೆ ತೈವಾನ್‌ನಲ್ಲಿ ನಡೆದಿದೆ.

Join Telegram: https://t.me/dcgkannada

ತನ್ನ ಪತ್ನಿ ಬಳಿ ಒಂದು ಬಾರಿ ಮಾತನಾಡಲು ಅಥವಾ ಸೆಕ್ಸ್ ಮಾಡಲು ಇಂತಿಷ್ಟು ಎಂದು ಹಣ ನಿಗದಿ ಮಾಡಿದ್ದಾಳೆ. ಹೀಗಾಗಿ ನನಗೆ ನೋವಾಗಿದೆ ಎಂದು ಕೋರ್ಟ್ ಮೊರೆ ಹೋಗಿದ್ದ. ಆತನ ಮನವಿ ಆಲಿಸಿದ ಕೋರ್ ಆತನಿಗೆ ಡೈವೋರ್ಸ್ ನೀಡಿದೆ.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

2014ರಲ್ಲಿಮದುವೆಯಾದ ಇವರಿಗೆ ಮಕ್ಕಳಿದ್ದಾರೆ. ಆರಂ ಭದಲ್ಲಿ ಚೆನ್ನಾಗಿದ್ದ ಇವರ ದಾಂಪತ್ಯ ಜೀವನ ಕಾಲ ಕಳೆ ದಂತೆ ಪತ್ನಿ ಪತಿಯೊಂದಿಗೆ ಲೈಂಗಿಕ ಕ್ರಿಯೆಯನ್ನು ತಿರಸ್ಕರಿ ಸುತ್ತಿದ್ದಳು. ಇವರಿಬ್ಬರ ಹೆಚ್ಚಾಗಿ ಸಂದೇಶ ಕಳುಹಿಸುವ ಅಪ್ಲಿಕೇಷನ್‌ಗಳಲ್ಲೇ ಸಂಭಾಷಣೆ ನಡೆಯುತ್ತಿತ್ತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ